ಸರ್ಕಾರಿ ಆದೇಶ / ಸುತ್ತೋಲೆ / ಪ್ರಕಟಣೆ

Date GO/ Circular Download
21-6-2021 ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡುವ ಕುರಿತು Download
5-2-2021 ವಿಕಲಚೇತನ ಹೊಂದಿರುವ ಅಧಿಕಾರಿ ಸಿಬ್ಬಂದಿಗಳು ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಿರುವ ಸುತ್ತೋಲೆ Download
25-9-2020 ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಂಗವಿಕಲ/ ವಿಕಲಚೇತನರಿಗೆ ಕಲ್ಪಿಸಿರುವ ಸಮತಳ ಮೀಸಲಾತಿಯನ್ನು ಜಾರಿಗೊಳಿಸುವ ಬಗ್ಗೆ Download
25-9-2020 ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಂಗವಿಕಲ/ ವಿಕಲಚೇತನರಿಗೆ ಕಲ್ಪಿಸಿರುವ ಸಮತಳ ಮೀಸಲಾತಿಯನ್ನು ಜಾರಿಗೊಳಿಸುವ ಬಗ್ಗೆ Download
17-10-2019 ಬುದ್ದಿಮಾಂದ್ಯ/ ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ 'ಶಿಶುಪಾಲನಾ ರಜೆ' ಮಂಜೂರು ಮಾಡುವ ಬಗ್ಗೆ Download
30-8-2019 2020ರ ಮಾರ್ಚ್/ಏಪ್ರಿಲ್ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯಗಳು ಮತ್ತು ವಿನಾಯಿತಿ ಬಗ್ಗೆ Download
17-7-2019 ಸರ್ಕಾರಿ/ ಅರೆ ಸರ್ಕಾರಿ ಅಂಧ ನೌಕರರಿಗೆ ಉಚಿತ ಬಸ್ ಪಾಸ್ ಸೌಲಭ್ಯ ವಿಸ್ತರಿಸುವ ಬಗ್ಗೆ Download
22-3-2019 ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಸಂಬಂಧ ಮತಗಟ್ಟೆ ಅಧಿಕಾರಿ/ ಸಿಬ್ಬಂದಿಗಳನ್ನು ನೇಮಕ ಮಾಡುವ ಬಗ್ಗೆ Download
8-2-2019 ವಿಶೇಷ ಚೇತನ (ಅಂಗವಿಕಲ) ಸಿಬ್ಬಂದಿಗಳಿಗೆ ಮಿದು (ಫ್ಲಕ್ಸಿ) ಸಮಯ ಸೌಲಭ್ಯದ ಬಗ್ಗೆ Download
11-1-2019 ರಾಜ್ಯ ಸರ್ಕಾರಿ ನೌಕರರ ಅವಲಂಬಿತ ವಿಶೇಷ ಚೇತನ (ಅಂದ ಮತ್ತು ಅಂಗವಿಕಲ) ಮಕ್ಕಳಿಗೆ ನೀಡುತ್ತಿರುವ ಶೈಕ್ಷಣಿಕ ಭತ್ಯೆಯನ್ನು ಪರಿಷ್ಕರಿಸುವ ಬಗ್ಗೆ Download
11-1-2019 ಅಂಧ ಮತ್ತು ಅಂಗವಿಕಲ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ವಾಹನ ಭತ್ಯೆ ದರಗಳ ಪರಿಷ್ಕರಣೆ Download
11-1-2019 ವಿಕಲ ಚೇತನ (ಅಂಗವಿಕಲ) ರಾಜ್ಯ ಸರ್ಕಾರಿ ನೌಕರರು, ಮೋಟಾರು ಚಾಲಿತ / ಯಾಂತ್ರಿಕ (ಮೆಕ್ಯಾನಿಕಲ್) ವಾಹನಗಳನ್ನು ಖರೀದಿಸಲು ನೀಡಲಾಗುತ್ತಿರುವ ಸಹಾಯಧನವನ್ನು ಪರಿಷ್ಕರಿಸುವ ಬಗ್ಗೆ Download
11-1-2019 ರಾಜ್ಯ ಸರ್ಕಾರಿ ನೌಕರರ ಅವಲಂಬಿತ ವಿಶೇಷಚೇತನ (ಅಂದ ಮತ್ತು ಅಂಗವಿಕಲ) ಮಕ್ಕಳಿಗೆ ನೀಡುತ್ತಿರುವ ಶೈಕ್ಷಣಿಕ ಭತ್ಯೆಯನ್ನು ಪರಿಷ್ಕರಿಸುವ ಬಗ್ಗೆ Download
11-1-2019 SCHEDULE TO THE RIGHTS OF PERSONS WITH DISABILITIES ACT, 2016 Download
5-1-2018 ರಾಜ್ಯ ನಾಗರಿಕ ಸೇವಾ ಹುದ್ದೆಗಳ ನೇಮಕಾತಿ ಪದ್ಧತಿಯನ್ನು ನಿರ್ಧರಿಸುವ ಹಾಗೂ ಅಂಗವಿಕಲರಿಗೆ ಬಡ್ತಿಯಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸುವ ಬಗ್ಗೆ ಪರಿಶೀಲಿಸಲು ನಿವೃತ್ತ ಕಾರ್ಯದರ್ಶಿಯವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವ ಬಗ್ಗೆ Download
27-12-2016 ಅಂಗವಿಕಲರ ಹಕ್ಕುಗಳ ಕಾಯಿದೆ 2016 Download
19-1-2016 ಚಲನ ವೈಕಲ್ಯ ಹೊಂದಿರುವ ಮಕ್ಕಳಿರುವ ಸರ್ಕಾರಿ ನೌಕರರಿಗೆ ಪೋಷಣಾ ಭತ್ಯೆಯ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ Download
19-1-2016 ಚಲನಾ ವೈಕಲ್ಯ ಹೊಂದಿರುವ ಮಕ್ಕಳಿರುವ ಸರ್ಕಾರಿ ನೌಕರರಿಗೆ ಪೋಷಣಾ ಬಗೆಯ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ Download
6-2-2014 ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ Download
24-7-2013 ವಿಕಲಚೇತನ ವ್ಯಕ್ತಿಗಳೊಡನೆ ವಿವಾಹ ಏರ್ಪಡುವ ಪ್ರಕರಣಗಳಲ್ಲಿ, ವಿಕಲಚೇತನ ವ್ಯಕ್ತಿಯ ಹೆಸರಿನಲ್ಲಿ ರೂ. 50000 ಗಳನ್ನು ಹೂಡಿಕೆಯ ರೂಪದಲ್ಲಿ ನೀಡುವ ಬಗ್ಗೆ Download
10-6-2013 ಚಲನ ವೈಕಲ್ಯ ಹೊಂದಿರುವ ಮಕ್ಕಳಿರುವ ಸರ್ಕಾರಿ ನೌಕರರಿಗೆ ಪೋಷಣಾ ಭತ್ಯೆಯ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ Download
10-6-2013 ಮನೋವೈಕಲ್ಯತೆಯಿ೦ದ ಬಳಲುತ್ತಿದ್ದು (Autism, Cerebral Palsy or Mental retardation) ವಿಶೇಷ / ಸಾಮಾನ್ಯ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳಿರುವ ರಾಜ್ಯ ಸರ್ಕಾರಿ ನೌಕರರಿಗೆ ಶಿಕ್ಷಣ ಭತ್ಯೆಯ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ Download
10-6-2013 Conveyance Allowance in respect of Blind and Orthopaedically Handicapped State Government employees - Revision of rates Download
10-6-2013 ಅಂಗವಿಕಲತೆ ಯುಳ್ಳ ರಾಜ್ಯ ಸರ್ಕಾರಿ ನೌಕರರು ಖರೀದಿಸುವ ಯಾಂತ್ರಿಕ ವಾಹನದ ಬೆಲೆಯ ಶೇ. 25ರಷ್ಟನ್ನು ಹಿಂಬರಿಸುವ ಬಗ್ಗೆ Download
7-6-2013 ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳು Download
16-2-2013 ಅಂಧ ಮತ್ತು ಅಂಗವಿಕಲ ರಾಜ್ಯ ಸರ್ಕಾರಿ ನೌಕರರಿಗೆ ವಾಹನ ಭತ್ಯೆ - ದರಗಳ ಪರಿಷ್ಕರಣೆ Download
27-11-2012 ರಾಜ್ಯ ಸರ್ಕಾರದ ಎಲ್ಲಾ ಸಂಸ್ಥೆಗಳು, ಉದ್ದಿಮೆಗಳು, ನಿಗಮಗಳು, ಮಂಡಳಿಗಳು ಸರ್ಕಾರದಿಂದ ಅನುದಾನಿತ ಖಾಸಗಿ ಸಂಸ್ಥೆಗಳು ಇವುಗಳಲ್ಲಿ ನೇಮಕಾತಿಯಲ್ಲಿ ಅಂಗವಿಕಲರಿಗೆ ಮೀಸಲಾತಿ ಒದಗಿಸುವ ಬಗ್ಗೆ Download
7-11-1986 ಅಂಗವಿಕಲರ ನೌಕರರ ವರ್ಗಾವಣೆ ಮತ್ತು ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಬಗ್ಗೆ Download